Breaking News

ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ನಡೆದಿದೆ.ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಿಂದ ಬರುವಾಗ ಮಾದಪ್ಪ ದರೋಡೆಕೋರರನ್ನು ನೋಡಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರನ್ನು ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *