Breaking News

ಕೋಲಾರ :ಮೋಟಾರು ಪಂಪ್ ಕೇಬಲ್ ಕಳ್ಳತನ!

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೈತರ ಜಮೀನಿನಲ್ಲಿ ರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ರೈತರ ಜಮೀನಿನಲ್ಲಿ ಬೋರ್​ವೆಲ್​ನಲ್ಲಿನದ್ದ ಮೋಟಾರು ಪಂಪ್ ಕೇಬಲ್ ಕಳ್ಳತನ ಮಾಡಿದ್ದಾರೆ. ತೊರಗನದೊಡ್ಡಿ, ಹೊಸಹಳ್ಳಿ ಗ್ರಾಮದಲ್ಲಿ ‌ರೈತರ ಹೊಲಗಳಲ್ಲಿ ಕಳ್ಳತನ ನಡೆದಿದೆ. ಸದ್ಯ ಸ್ಥಳಕ್ಕೆ ಬೂದಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *