Breaking News

ಬಳ್ಳಾರಿ: ಮಧ್ಯರಾತ್ರಿ ಎಟಿಎಂ ಕಳವು ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಪೊಲೀಸ್!

ಮಧ್ಯರಾತ್ರಿ ಎಟಿಎಂಗೆ ನುಗ್ಗಿ ಕಳವು ಮಾಡಲು ಮುಂದಾದವನನ್ನು ರಾತ್ರಿ ಬೀಟ್ ಪೊಲೀಸರು ಹೆಡೆಮುರಿ ಕಟ್ಟಿದ ಅಪರೂಪದ ಸನ್ನಿವೇಶಕ್ಕೆ ಬಳ್ಳಾರಿ ಸಾಕ್ಷಿಯಾಗಿದೆ. ಬಳ್ಳಾರಿಯ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲೆತ್ನಿಸಿದಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಆಂಧ್ರ ಪ್ರದೇಶದ ಅನಂತಪುರದ ವೆಂಕಟೇಶ ಎಂದು ಗುರುತಿಸಲಾಗಿದೆ.ಪೊಲೀಸ್ ಕಾರ್ಯಾಚರಣೆಯ ರೋಚಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *