Breaking News

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ‘KSRTC’ ಬಸ್- ಟಾಟಾ ಏಸ್ ನಡುವೆ ಭೀಕರ ಅಪಘಾತ!

ವೇಗವಾಗಿ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಟಾಟಾ ಏಸ್ ವಾಹನ ಅಡ್ಡವಾಗಿ ಬಂದು ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸಡನ್ ಆಗಿ ಬ್ರೇಕ್ ಹೊಡೆದಿದ್ದರಿಂದ ಭಾರಿ ದುರಂತ ತಪ್ಪಿದೆ. ಕಾರಿನ ಡ್ಯಾಷ್ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಕೆಎಸ್ ಆರ್ ಟಿ ಸಿ ಬಸ್ ಮುಂದೆ ಬಂದು ಟಾಟಾ ಏಸ್ ಪಲ್ಟಿಯಾಗಿದೆ.ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದ್ದು, ಬೆಚ್ಚಿ ಬೀಳಿಸುವಂತಿದೆ. ಅದೃಷ್ಟವಶಾತ್ ಟಾಟಾ ಏಸ್ ವಾಹನದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *