Breaking News

ಕಾರೊಳಗೆ ಸಿಲುಕಿದ್ದ ಮಗುವನ್ನು ಮೊಬೈಲ್ ಬಳಸಿ ರಕ್ಷಣೆ!

ಕಾರಿನೊಳಗೆ ಲಾಕ್ ಆಗಿದ್ದ ಮಗುವನ್ನು ವ್ಯಕ್ತಿಯೊಬ್ಬರು ಮೊಬೈಲ್ ಬಳಸಿ ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಸಮಯಪ್ರಜ್ಞೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮಗುವಿಗೆ ಕಾರಿನ ಲಾಕ್ ತೆರೆಯುವುದು ಹೇಗೆ ಎಂಬ ವಿಡಿಯೋವನ್ನು ಮೊಬೈಲ್​​ನಲ್ಲಿ ತೋರಿಸಿ, ಕಾರಿನ ಲಾಕ್​ ತೆರೆಸುವಲ್ಲಿ ಯಶಸ್ವಿಯಾಗಿದ್ದಾರೆ. ಮಗು ಸುರಕ್ಷಿತವಾಗಿ ಹೊರಬಂದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *