ಅಲೆಗಳ ಅಬ್ಬರದಿಂದಾಗಿ ತಾಲ್ಲೂಕಿನ ದೇವಬಾಗ ಕಡಲತೀರಕ್ಕೆ ಬಂದಿದ್ದ ಡಾಲ್ಫಿನ್ ಮರಿಯನ್ನು ಇಲ್ಲಿನ ಜಂಗಲ್ ಲಾಡ್ಜಸ್ ಆಯಂಡ್ ರೆಸಾರ್ಟ್ ಸಿಬ್ಬಂದಿ ಸೋಮವಾರ ಪುನಃ ಸಮುದ್ರಕ್ಕ ಬಿಟ್ಟು, ರಕ್ಷಿಸಿದರು.ನೀರಿಗೆ ಸಾಗಲು ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ರೆಸಾರ್ಟ್ ನಲ್ಲಿ ತಂಗಿದ್ದ ಪ್ರವಾಸಿಗರು ಸಿಬ್ಬಂದಿ ಗಮನಕ್ಕೆ ತಂದಿದ್ದರು.ಸಿಬ್ಬಂದಿ ನೀಲೇಶ್, ಸುನೀಲ್ ಮತ್ತು ಸಂತೋಷ್ ಡಾಲ್ಫಿನ್ ಮರಿಯನ್ನು ಪುನಃ ಸಮುದ್ರಕ್ಕೆ ಸೇರಿಸಿದರು.ಚಂಡಮಾರುತದ ಕಾರಣದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

