Breaking News

ಮಧ್ಯಪ್ರದೇಶ | ಸರಕಾರಿ ಆಸ್ಪತ್ರೆಯಲ್ಲಿ ಡ್ರಿಪ್ ಬಾಟಲಿ ಹಿಡಿದು ನಿಂತ 72ರ ವೃದ್ಧೆ!

ಗಾಯಗೊಂಡಿದ್ದ ತನ್ನ ಮೊಮ್ಮಗನಿಗೆ ಸುಮಾರು ಅರ್ಧ ಗಂಟೆ ಕಾಲ 72 ವರ್ಷದ ವೃದ್ಧೆಯೊಬ್ಬರು ಡ್ರಿಪ್ಸ್ ಬಾಟಲಿ ಹಿಡಿದು ನಿಂತಿದ್ದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭ ಬಾಯಿ ಪಟೇಲ್ ಆಸ್ಪತ್ರೆಯಲ್ಲಿ ನಡೆದಿದೆ. ಈ ವೇಳೆ ಗಾಯಾಳು ಬಾಲಕನಿಗೆ ಡ್ರಿಪ್ಸ್ ಬಾಟಲಿ ಹಾಕಲು ಸ್ಟ್ಯಾಂಡ್ ಒದಗಿಸಿರಲಿಲ್ಲ ಎನ್ನಲಾಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ಆಸ್ಪತ್ರೆಯಲ್ಲಿ ಡ್ರಿಪ್ಸ್ ಸ್ಟ್ಯಾಂಡ್‌ಗಳ ಯಾವುದೇ ಕೊರತೆ ಇರಲಿಲ್ಲ ಹಾಗೂ ಸಂತ್ರಸ್ತ ಗಾಯಾಳುವಿನೊಂದಿಗೆ ಆಸ್ಪತ್ರೆಯ ಸಿಬ್ಬಂದಿಗಳು ತಾರತಮ್ಯದಿಂದ ವರ್ತಿಸಿದರು ಎಂದು ಆರೋಪಿಸಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *