Breaking News

ಜೇವರ್ಗಿ | ಪಿಕಾರ್ಡ್ ಬ್ಯಾಂಕ್: ಕಾಂಗ್ರೆಸ್‌ ಮೇಲುಗೈ

ಜೇವರ್ಗಿ ತಾಲ್ಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ (ಪಿಕಾರ್ಡ್ ಬ್ಯಾಂಕ್‌)ನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ 6 ಜನ ಕಾಂಗ್ರೆಸ್, 6 ಜನ ಜೆಡಿಎಸ್ ಬೆಂಬಲಿತ ನಿರ್ದೇಶಕರು ಗೆಲುವು ಸಾಧಿಸಿದ್ದಾರೆ.ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಅವಿರೋಧ ಆಯ್ಕೆಯಾಗಿದ್ದ ಪ್ರತಾಪ ಚಿದಾನಂದ ಕಟ್ಟಿ ಸೇರಿದಂತೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತರು ವಿಜಯ ಸಾಧಿಸುವ ಮೂಲಕ ಪಿಕಾರ್ಡ್ ಬ್ಯಾಂಕ್‌ನ ಅಧಿಕಾರ ಹಿಡಿಯುವಷ್ಟು ಸಂಖ್ಯಾಬಲವನ್ನು ಕಾಂಗ್ರೆಸ್ ದಕ್ಕಿಸಿಕೊಂಡಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *