Breaking News

ಮಂಗಳೂರು| ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ!

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ಕಾರ್ಮಿಕರ ಫೆಡರೇಷನ್‌ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಯೋಜಿಸಿದ್ದ ಪ್ರತಿಭಟನೆ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಮೂಲಕ ಆರಂಭವಾಯಿತು‌.ಕೆಂಪು ಕಲ್ಲು ಮತ್ತು ಮರಳಿನ ಅಭಾವ ನೀಗಿಸಲು ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮುಖಂಡರು ವಾಗ್ದಾಳಿ ಮಾಡಿದರು.ಯು.ಶೇಖರ್, ಬಿ.ಎಂ ಭಟ್, ದಯಾನಂದ ಕೋಟ್ಯಾನ್, ಯೋಗೀಶ್ ಜಪ್ಪಿನಮೊಗರು ಮತ್ತಿತರರು ಪಾಲ್ಗೊಂಡಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *