Breaking News

ತನಗಿಂತ 20 ವರ್ಷ ಚಿಕ್ಕ ಹುಡುಗನ ಪ್ರೀತಿಗಾಗಿ, ಗಂಡನಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ 53 ವರ್ಷದ ಆಂಟಿ!

ತನಗಿಂತ 20 ವರ್ಷ ಚಿಕ್ಕವನಾದ ಪ್ರಿಯಕರನೊಂದಿಗೆ ಅನೈತಿಕ ಸಂಬಂಧ ಹೊಂದುವುದಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಆತನ ಪತ್ನಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಎರಡು ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಕಡೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಮೃತ ದುರ್ದೈವಿಯನ್ನು ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಈತನ ಪತ್ನಿ ಮೀನಾಕ್ಷಿ (53) ಮತ್ತು ಆಕೆಯ ಪ್ರಿಯಕರ ಪ್ರದೀಪ್ (33) ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ಅಂಗಡಿಯಲ್ಲೇ ಮಾಲೀಕನ ಬರ್ಬರ ಕೊಲೆ

ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಅಂಗಡಿ ಮಾಲೀಕ ರಾಜು ಸಿಂಗ್ ಅವರನ್ನು ಅಂಗಡಿಯೊಳಗೇ ಬರ್ಬರವಾಗಿ ಕೊಲೆ …

Leave a Reply

Your email address will not be published. Required fields are marked *