Breaking News

ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ : ಎಚ್ಚರ ವಹಿಸುವಂತೆ ಅಧಿಕಾರಿಗಳ ಸೂಚನೆ

ಕೃಷ್ಣಾ ಕಣಿವೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನದಿ ಪಾತ್ರಕ್ಕೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗಿದ್ದು, 1 ಲಕ್ಷ 25 ಸಾವಿರ ಕ್ಯುಸೇಕ್ ನೀರು ಬಿಡುಗಡೆಯಾಗಿದೆ.ನದಿ ಪಾತ್ರಕ್ಕೆ ತೆರಳದಂತೆ, ಜಾನುವಾರುಗಳನ್ನು ಬಿಡದಂತೆ, ಎಚ್ಚರಿಕೆಯಿಂದಿರುವಂತೆ ಸ್ಥಳೀಯರಿಗೆ ಆಲಮಟ್ಟಿ ಜಲಾಶಯದ ಅಧಿಕಾರಿಗಳು ಸೂಚಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *