Breaking News

ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು!

ಆರೆಸ್ಸೆಸ್ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನೊಂದು ಪ್ರಕರಣದಲ್ಲಿ ಶರತ್ ಶೆಟ್ಟಿ ಎಂಬಾತನ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶರತ್ ಶೆಟ್ಟಿ ಈ ಮೊದಲು ವಸಂತ್ ಗಿಳಿಯಾರ್ ಮಾಡಿದ್ದ ಪೋಸ್ಟ್ ನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *