Breaking News

ಉಪ ರಾಷ್ಟ್ರಪತಿ ಚುನಾವಣೆ | ಸುಪ್ರೀಂ ಕೋರ್ಟ್ ಮಾಜಿ ಸಿಜೆಐ ಬಿ ಸುದರ್ಶನ್‌ ರೆಡ್ಡಿ “ಇಂಡಿಯಾ” ಅಭ್ಯರ್ಥಿ!

ಚುನಾವಣ ಆಯೋಗ ಸೆ.9ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ದಿನಾಂಕ ನಿಗದಿ ಘೋಷಣೆ ಮಾಡಿದೆ.ಈ ಬೆನ್ನಲ್ಲೇ ಸುಪ್ರೀಂಕೋರ್ಟ್ ಮಾಜಿ ಸಿಜೆಐ ಬಿ.ಸುದರ್ಶನ್ ರೆಡ್ಡಿ ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಾಗಿ ಇಂಡಿಯಾ ಮೈತ್ರಿಕೂಟ ಇಂದು(ಮಂಗಳವಾರ, ಆ.19) ಘೋಷಿಸಿದೆ.

Share News

About BigTv News

Check Also

ಬೆಂಗಳೂರಲ್ಲಿ ಅಂಗಡಿಯಲ್ಲೇ ಮಾಲೀಕನ ಬರ್ಬರ ಕೊಲೆ

ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಅಂಗಡಿ ಮಾಲೀಕ ರಾಜು ಸಿಂಗ್ ಅವರನ್ನು ಅಂಗಡಿಯೊಳಗೇ ಬರ್ಬರವಾಗಿ ಕೊಲೆ …

Leave a Reply

Your email address will not be published. Required fields are marked *