Breaking News

ಉಚಿತ ಬಸ್ ಪ್ರಯಾಣ- ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಸೇರ್ಪಡೆ!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *