Breaking News

ಕಾಂತಾರ ಚಾಪ್ಟರ್ 1 ರಲ್ಲಿ ಕುಲಶೇಖರನಾಗಿ ಗುಲ್ಷನ್ ದೇವಯ್ಯ – ಹೊಸ ಅಪ್ಡೇಟ್ ಕೊಟ್ಟ ಚಿತ್ರತಂಡ!

ಕಾಂತಾರ ಚಿತ್ರತಂಡ ಇದೀಗ ಒಂದೊಂದಾಗಿ ಪಾತ್ರಗಳ ಪರಿಚಯವನ್ನು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ರುಕ್ಮೀಣಿ ವಸಂತ್ ಅವರ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ತಂಡ ಇದೀಗ ಮತ್ತೊಂದು ಪ್ರಮುಖ ಪಾತ್ರದ ಫಸ್ಟ್ ಲುಕ್ ರೀವಿಲ್ ಮಾಡಿದೆ.ಕನ್ನಡಗಿ ಹೆಚ್ಚಾಗಿ ಬಾಲಿವುಡ್ ಸಿನೆಮಾಗಳಲ್ಲಿ ಕಾಣಿಸಿಕೊಂಡಿರು ನಟ ಗುಲ್ಷನ್ ದೇವಯ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಕುಲಶೇಖರ ಹೆಸರಿನ ಪಾತ್ರದಲ್ಲಿ ಗುಲ್ಷನ್ ದೇವಯ್ಯ ನಟಿಸುತ್ತಿದ್ದಾರೆ. ರಾಜನ ರೀತಿ ಪೋಷಾಕು ಧರಿಸಿ ಸಿಂಹಾಸನದ ಮೇಲೆ ಕುಳಿತಿರುವ ಗುಲ್ಷನ್ ದೇವಯ್ಯ ಅವರ ಚಿತ್ರವನ್ನು ಹೊಂಬಾಳೆ ಫಿಲಮ್ಸ್ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *