Breaking News

ಓವರ್ ಟೇಕ್ ವೇಳೆ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಅಣ್ಣ ತಂಗಿ ಸ್ಥಳದಲ್ಲೇ ಸಾವು!

ರಾಜ್ಯದಲ್ಲಿ ಒಂದೆಡೆ ಭಾರಿ ಮಳೆ ಪರಿಣಾಮ ಹಲವು ಅವಾಂತರ ಸಂಭವಿಸಿದ್ದರೆ, ಮತ್ತೊಂದೆಡೆ ರಸ್ತೆ ಅಪಘಾತಗಳು ವರದಿಯಾಗಿದೆ. ಇದೀಗ ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಓವರ್ ಟೇಕ್ ವೇಳೆ ಇನ್ನೋವಾ ಕಾರಿಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅಣ್ಣ ಹಾಗೂ ತಂಗಿ ಇಬ್ಬರು ಮೃತಪಟ್ಟಿದ್ದಾರೆ. ಕೋಲಾರ ಗ್ರಾಮಾಂತರ ‌ಪೊಲೀಸ್ ಠಾಣ ವ್ಯಾಪ್ತಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *