ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ನಡೆದಿದೆ.ಅರ್ನವಿ(11), ಯಶ್(20) ಸ್ಥಳದಲ್ಲೇ ಮೃತಪಟ್ಟಿದ್ದು, 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

