Breaking News

BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

ಬೆಂಗಳೂರಿನ ಸಂಜಯನಗರದಲ್ಲಿ ಮಗುವಿಗೆ ಉಪಹಾರ ತರಲು ಬೈ‍ಕ್ ನಲ್ಲಿ ಹೋಗುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರೋಶನ್ ಎಂಬ ವ್ಯಕ್ತಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದು , ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಸವಾರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *