Breaking News

ಭಾರೀ ಮಳೆಗೆ ಭೂಕುಸಿತ: ಸಂಚಾರಕ್ಕೆ ಅಡ್ಡಿ, ಜನಜೀವನ ಅಸ್ತವ್ಯಸ್ತ!

ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಲ್ಲಿನ ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಂತೂ ಮಳೆಯ ಅಬ್ಬರ ಹೇಳತೀರದಾಗಿದೆ.ಜೋರು ಗಾಳಿ ಮಳೆಗೆ ಜಿಲ್ಲೆಯ ಹಲವೆಡೆ ಭೂಕುಸಿತ, ಗುಡ್ಡ ಕುಸಿತದಂತ ಪ್ರಕರಣಗಳು ವರದಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದೆ.ಸತತ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಹೆಗ್ಗದ್ದೆ ಬಳಿ ನಿರಂತರವಾಗಿ ಭೂಕುಸಿತ ಉಂಟಾಗುತ್ತಿದೆ. ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದ್ದು ಸಂಚಾರಕ್ಕೆ ಅಡಿಪಡಿಸಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *