ಜಿಲ್ಲೆಯಲ್ಲಿ ಇಂದು ಎರಡು ವಿಭಿನ್ನ ಘಟನೆಗಳು ನಡೆದಿವೆ. ಒಂದು ಕಡೆ ಹೃದಯ ಸಂಬಂಧಿ ಸಮಸ್ಯೆಯಿಂದ ಶಾಲಾ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟರೆ, ಮತ್ತೊಂದು ಕಡೆ ಸರ್ಕಾರಿ ಶಾಲೆಗೆ ಬಂದ ಮರಿಯಾನೆಯನ್ನು ರಕ್ಷಿಸಲಾಗಿದೆ. ತಿಳಿದ ಕೂಡಲೇ ಕೇರಳ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಮರಿಯಾನೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸದ್ಯ, ಅರಣ್ಯ ಇಲಾಖೆ ಸಿಬ್ಬಂದಿ ಮರಿಯಾನೆಯನ್ನು ಅದರ ತಾಯಿಯೊಂದಿಗೆ ಮತ್ತೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಘಟನೆ ಮಕ್ಕಳಲ್ಲಿ ಅಚ್ಚರಿ ಮತ್ತು ಸಂತಸ ತಂದರೆ, ಅರಣ್ಯ ಇಲಾಖೆ ಸಿಬ್ಬಂದಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

