ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಕಳೆದ 6 ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ತನಿಖೆಯ ವರದಿಯಲ್ಲಿ ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಮಗು ಮೃತಪಟ್ಟಿದೆ ಎಂಬುದು ವರದಿಯಾಗಿದೆ.ಶ್ವಾಸಕೋಶ ಹಾಗೂ ಮೆದುರಳಿನಲ್ಲಿ ರಕ್ತ ಹೆಪ್ಪು ಗಟ್ಟಿದ್ದು, ಮಗು ಮೃತಪಟ್ಟಿದೆ ಎಂಬುದು ಧೃಡವಾಗಿದೆ. ನಮ್ಮ ಮಗುವಿನ ಸಾವಿಗೆ ನ್ಯಾಯ ಬೇಕು ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಅನಸ್ತೇಷಿಯಾ ನೀಡಿದ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

