Breaking News

ರಾಜಸ್ಥಾನಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವು!!

ಪ್ರಕರಣವೊಂದರಲ್ಲಿ ಬಂಧನ ವಾರಂಟ್‌ನೊಂದಿಗೆ ಹಾಲಪ್ಪ ಅವರು ಹೆಡ್‌ಕಾನ್‌ಸ್ಟೆಬಲ್‌ ಮತ್ತು ಕಾನ್‌ಸ್ಟೆಬಲ್‌ ಜತೆಯಲ್ಲಿ ಇದೇ 17ರಂದು ರಾಜಸ್ಥಾನಕ್ಕೆ ತರಳಿದ್ದರು.ಜೋಧಪುರದಲ್ಲಿ ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಹೂವಿನಹಡಗಲಿ ತಾಲ್ಲೂಕು ಹಿರೇಹಡಗಲಿಯವರಾದ ಹಾಲಪ್ಪ ಅವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಅವರ ಮೃತದೇಹವನ್ನು ಗುರುವಾರ ಇಲ್ಲಿಗೆ ತರುವ ನಿರೀಕ್ಷೆ ಇದ್ದು, ಸ್ವಗ್ರಾಮ ಹಿರೇಹಡಗಲಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *