ಕಾಲೇಜು ವಿದ್ಯಾರ್ಥಿನಿಯ ಶವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕ ಪತ್ತೆಯಾಗಿದ್ದು , ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಕೊಲೆಯಾದ ಯುವತಿಯನ್ನ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂದು ಗುರುತಿಸಲಾಗಿದೆ.ಮೃತ ಯುವತಿ ಕಾಲೇಜು ವಿದ್ಯಾರ್ಥಿನಿ ವರ್ಷಿತಾ ಎಂದು ಗೊತ್ತಾಗುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದಾವಿಸಿದ್ದಾರೆ.ಯುವತಿ ಸಂಪರ್ಕದಲ್ಲಿದ್ದ ಯುವಕ ಚೇತನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

