ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆಕೆಗೆ ಕಾಲೇಜೊಂದರಲ್ಲಿ ವಸತಿನಿಯಲಯದ ವ್ಯವಸ್ಥೆ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

