Breaking News

ದೇವಾಲಯದಲ್ಲಿ ಕಳ್ಳತನ- ಆರೋಪಿ ಠಾಣೆಯಲ್ಲೇ ನೇಣಿಗೆ ಶರಣು!

ದೇವಾಲಯದಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಆರೋಪಿ ಪೊಲೀಸ್‌ ಠಾಣೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೆಸ್ತೂರು ಬಳಿಯ ದುಂಡನಹಳ್ಳಿ ಗ್ರಾಮದ ರಮೇಶ್‌ ಎಂದು ಗುರುತಿಸಲಾಗಿದೆ. ಕಳ್ಳತನದ ಆರೋಪದ ಮೇಲೆ ರಮೇಶ್‌ನನ್ನು ಎಂಕೆ ದೊಡ್ಡಿ ಪೊಲೀಸರು ಬಂಧಿಸಿದ್ದರು. ಆದರೆ ಬಳಿಕ ರಮೇಶ್‌ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *