ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಬಿಮ್ಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

