ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ, ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಮೋನೋ ರೈಲೊಂದು ಮಾರ್ಗಮಧ್ಯೆ ಕೆಟ್ಟುನಿಂತ ಘಟನೆ ನಡೆದಿದೆ. ಮೋನೋ ರೈಲಿನಲ್ಲಿ 500ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.ಬಳಿಕ ಅಗ್ನಿಶಾಮಕ ದಳ ಮತ್ತು ರಕ್ಷಣಾ ಅಧಿಕಾರಿಗಳು ಕ್ರೇನ್ ಬಳಸಿ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆಗೆ ಮಾಡಲಾಗಿದೆ.ರೈಲು ತನ್ನಕಾರ್ಯಾಚರಣೆ ನಿಲ್ಲಿಸಲು ವಿದ್ಯುತ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ಕಾರಣ” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

