Breaking News

ರೈಲು ಡಿಕ್ಕಿ ಹೊಡೆದು ಇಬ್ಬರು ಸಾವು!!

ಕಿವಿಗೆ ಇಯರ್ ಫೋನ್​ ಸಿಕ್ಕಿಸಿಕೊಂಡು ರೈಲ್ವೆ ಹಳಿ ಮೇಲೆ ನಡೆಯುತ್ತಿದ್ದ ಇಬ್ಬರ ಮೇಲೆ ರೈಲು ಹರಿದು ಇಬ್ಬರೂ ಸ್ಥಳದಲ್ಲೇ ಪ್ರಾಣಬಿಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಲಕ್ನೋದ ಮಾಮಪುರ್ ರೈಲ್ವೆ ಕ್ರಾಸಿಂಗ್ ಬಳಿ ಮಂಗಳವಾರ ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದಲ್ಲದೆ, ಇಬ್ಬರೂ ಬಲಿಪಶುಗಳ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *