ಬಿಎಂಟಿಸಿ ಬಸ್ ನ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವನ್ನಪ್ಪಿದ ಘಟನೆ ಜಯನಗರದ 4ನೇ ಬ್ಲಾಕ್‌ನಲ್ಲಿ ಬುಧವಾರ ನಡೆದಿದೆ.ಸಂಪಂಗಿ ಮೃತಪಟ್ಟ ವ್ಯಕ್ತಿ.ಪ್ರಯಾಣಿಕ ಸಂಪಂಗಿ ಬಸ್ ಹತ್ತುವ ಸಮಯಲ್ಲಿ ಚಾಲಕ ಬಾಗಿಲು ಬಂದ್ ಮಾಡಿದ್ದಾನೆ. ಹೀಗಾಗಿ ಬಸ್ ಬಾಗಿಲಿಗೆ ಕೈಗೆ ಸಿಕ್ಕಿಕೊಂಡಿದೆ. ತಕ್ಷಣ ಕೆಳಗೆ ಬಿದ್ದು ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.ಸ್ಥಳಕ್ಕೆ ಜಯನಗರ ಪೊಲೀಸರು ಆಗಮಿಸಿದ್ದು ಮೃತ ಸಂಪಂಗಿಯ ಕುಟುಂಬಸ್ಥರನ್ನು ಸಂಪರ್ಕಿಸುತ್ತಿದ್ದಾರೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

