Breaking News

ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಕ್ರಿಮಿನಾಶಕ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ.!

ಹಲವು ಬಾರಿ ಪಂಚಾಯಿತಿಗೆ ಅಲೆದರೂ ನ್ಯಾಯ ಸಿಗಲಿಲ್ಲ ಎಂದು ಬೇಸತ್ತ ಮಹಿಳೆ ಪಂಚಾಯಿತಿಯಲ್ಲೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಕೂಡಲೇ ಪೊಲೀಸರು ಬಾಟಲಿ ಕಿತ್ತುಕೊಂಡು ಮಹಿಳೆಯನ್ನು ರಕ್ಷಿಸಿದ್ದಾರೆ.ಒತ್ತುವರಿ ಆದ ಜಾಗ ತೆರವು ಮಾಡಿಕೊಡುವಂತೆ ಮನವಿ ಮಾಡಿದ್ದರೂ ಪಿಡಿಒ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *