Breaking News

ಅಂಕೋಲಾ: ಪ್ರೀತಿಸಿ ಮದುವೆಯಾಗಿದ್ದ ಯುವತಿ 4 ತಿಂಗಳಲ್ಲಿ ಆತ್ಮಹತ್ಯೆ!

ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ಯುವತಿಯನ್ನು ರಮ್ಯಾ ಸಂಕೇತ್ ಆಚಾರಿ (24) ಎಂದು ಗುರುತಿಸಲಾಗಿದೆ.ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮದುವೆಯಾದ ಕೇವಲ 4 ತಿಂಗಳೊಳಗೆ ನಡೆದ ಈ ದುರಂತದ ಕುರಿತು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *