Breaking News

ಹೈದರಾಬಾದ್: ಮಿಯಾಪುರದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಸಾವು!

ಹೈದರಾಬಾದ್‌ನ ಮಿಯಾಪುರದಲ್ಲಿ ಕರ್ನಾಟಕದ ಕಲಬುರಗಿಯ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಮಿಯಾಪುರದ ಮಕ್ತಾ ಮಹಬೂಬ್‌ಪೇಟೆಯಲ್ಲಿ ದುರಂತ ಸಂಭವಿಸಿದೆ. ಸ್ಥಳೀಯರಿಂದ ಮಾಹಿತಿ ದೊರೆತ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಮೃತರನ್ನು ನರಸಿಂಹ (60), ವೆಂಕಟಮ್ಮ (55), ಅನಿಲ್ (32), ಕವಿತಾ (24), ಮತ್ತು ಅಪ್ಪು (2) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Share News

About BigTv News

Check Also

ಚಿಕಿತ್ಸೆಗೆ ಬಂದ ಮಹಿಳೆ ಮೇಲೆ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ

ಕೊಪ್ಪಳ: ಚಿಕಿತ್ಸೆ ಪಡೆಯಲು ಖಾಸಗಿ ಕ್ಲಿನಿಕ್‌ಗೆ ಬಂದಿದ್ದ ಮಹಿಳೆ ಮೇಲೆ ಆರ್‌ಎಂ‌ಪಿ ವೈದ್ಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕುಕನೂರು …

Leave a Reply

Your email address will not be published. Required fields are marked *