Breaking News

ನಟಿ ನೋರಾ ಫತೇಹಿ ರೀತಿ ಕಾಣ್ಬೇಕೆಂದು ನಿತ್ಯ ವ್ಯಾಯಾಮ ಮಾಡಿಸಿ, ಊಟ ಕೊಡದೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ!

ಪತ್ನಿಯು ಬಾಲಿವುಡ್ ನಟಿ ನೋರಾ ಫತೇಹಿಯಂತೆ ಕಾಣಬೇಕೆಂದು ಪತಿಯೊಬ್ಬ ಆಕೆಗೆ ಚಿತ್ರಹಿಂಸೆ ನೀಡಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಗಂಭೀರ ದೂರು ದಾಖಲಿಸಿದ್ದಾರೆ.ಬಾಲಿವುಡ್ ನಟಿ ನೋರಾ ಫತೇಹಿಯಂತೆ ಕಾಣುವಂತೆ ಮತ್ತು ಹಾಗೆ ಆಗುವಂತೆ ಪತಿ ತನ್ನನ್ನು ಒತ್ತಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *