ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಟೆಕ್ಕಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಮುಖ್ಯ ರಸ್ತೆಯ ವೈಭವ್ ಥಿಯೇಟರ್ ಬಳಿ ಮಂಗಳವಾರ ನಡೆದಿದೆ.ಸಂಜಯ್ ನಗರದ ಎಇಸಿಎಸ್ ಲೇಔಟ್ ನಿವಾಸಿ ರೋಷನ್ (38) ಮೃತಪಟ್ಟವರು. ಇವರು ಕೊಡಗು ಮೂಲದವರಾಗಿದ್ದು, ನಗರದಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

