ಮೇಖ್ರಿ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. 23 ವರ್ಷದ ಲೂಯಿಸ್ ಫರ್ನಾಂಡಿಸ್ ಬಸ್ ಓರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ. ಬಸ್ ಟಚ್ ಆಗಿ ಕೆಳಕ್ಕೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಸದಾಶಿವ ನಗರ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್ಟಿಸಿ ಖಾತೆ ಬದಲಾವಣೆ …