ಅಜಾಗರೂಕತೆ ವಾಹನ ಚಾಲನೆ ಗಂಭೀರ ಅಪಾಯಕ್ಕೆ ಕಾರಣವಾಗುತ್ತಿದೆ. ಬೆಂಗಳೂರಿನಲ್ಲಿ ಇದೀಗ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾದ ಘಟನೆ ನಡೆದಿದೆ. ಜಾಲಹಳ್ಳಿ ಸರ್ಕಲ್ ಬಳಿ ಇರುವ ಸಿಗ್ನಲ್ ದಾಟುತ್ತಿದ್ದ ಮಹಿಳೆ ಮೇಲೆ ಲಾರಿದ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಜಾಲಹಳ್ಳಿ ಸರ್ಕಲ್ ಸಿಗ್ನಲ್ ದಾಟುವ ಪ್ರಯತ್ನದಲ್ಲಿದ್ದ ಮಹಿಳೆ ಮೇಲೆ ಚಾಲಕ ಲಾರಿ ಹತ್ತಿಸಿದ್ದಾನೆ. 20 ಅಡಿ ಉದ್ದದ ಲಾರಿ ಯೂಟರ್ನ್ ಮಾಡುವಾಗ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

