ಯಲಹಂಕ ಕೋಗಿಲು ಕ್ರಾಸ್ ಬಳಿ ಘಟನೆ ನಡೆದಿದ್ದು, KA57 F:5375 ಬಸ್ ನಿಂದ ಅಪಘಾತ ಸಂಭವಿಸಿದೆ. ಮಾರುತಿನಗರ ಹತ್ತಿರ ಹೋಗುವಾಗ ಎಡಗಡೆ ದ್ವಿಚಕ್ರ ವಾಹನ ಬಂದಿದೆ. ಈ ವೇಳೆ ಬೈಕ್ ಸ್ಕಿಡ್ ಆಗಿದ್ದರಿಂದ ಬಸ್‌ನ ಚಕ್ರದಡಿ ಮಗು ಸಿಲುಕಿ ಸಾವು ಕಂಡಿದೆ. ಈ ಘಟನೆ ನಡೆದಿದ. ಈ ಸಂಬಂಧ N E S ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.ಸಂಜಯನಗರದಲ್ಲಿ ಟೆಕ್ಕಿ ರೋಷನ್ ಎಂಬುವವರು ತಮ್ಮ ಬೈಕ್‌ನಲ್ಲಿ ಬಿಎಂಟಿಸಿ ಬಸ್ ಓವರ್‌ಟೇಕ್ ಮಾಡುವಾಗ ಬಸ್‌ಗೆ ಡಿಕ್ಕಿ ಹೊಡೆದು ಹಿಂಬದಿ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ.ಬಿಎಂಟಿಸಿ ಚಾಲಕರ ಅಜಾಗರೂಕ ಚಾಲನೆಯ ವಿರುದ್ಧ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

