Breaking News

ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಕಿರುಕುಳ: ಪ್ರಕರಣ ದಾಖಲು!

ಸಜೀಪನಡು ಜಂಕ್ಷನ್‌ನಲ್ಲಿರುವ ಕ್ಷೌರಿಕನಲ್ಲಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೋನು ಎಂಬಾತನು ಬಾಲಕನನ್ನು ಸ್ಕೂಟರ್‌ನಲ್ಲಿ ಕರೆದೊಯ್ದು ಬಾಗಿಲು ಮುಚ್ಚಿದ್ದ ಕ್ಷೌರದಂಗಡಿಯ ಹಿಂಬದಿಗೆ ಹೋಗಿ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.ಮೋನು ಯಾನೆ ಪಿಲಿಮೋನು ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಗಾಯ ಗೊಂಡ ಬಾಲಕನಿಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡ ಲಾಗಿದೆ. ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *