Breaking News

ಯುವತಿ ಜೊತೆ ಓಡಿ ಹೋದ ಅಪ್ರಾಪ್ತ ಬಾಲಕನ ಕಟ್ಟಿಹಾಕಿ 8 ದಿನ ಹಲ್ಲೆ!

ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ 16 ವರ್ಷದ ಅಪ್ರಾಪ್ತ ವಯಸ್ಕನೊಬ್ಬ 25 ವರ್ಷದ ಯುವತಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ ಎಂಬ ಆರೋಪವಿದೆ. ಇದಷ್ಟೇ ಅಲ್ಲ, ಈ ಆರೋಪದ ಮೇಲೆ ಹುಡುಗಿಯ ಕುಟುಂಬವು ಅಪ್ರಾಪ್ತ ವಯಸ್ಕನಿಗೆ ಕಠಿಣ ಶಿಕ್ಷೆಯನ್ನೂ ನೀಡಿದೆ.ಕೋಟಾ ಜಿಲ್ಲಾ ಗ್ರಾಮೀಣ ಎಸ್ಪಿ ಸುಜಿತ್ ಶಂಕರ್ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *