Breaking News

ಕಾನ್‌ಸ್ಟೆಬಲ್ ಮರ್ಮಾಂಗ ಕತ್ತರಿಸಿ ಚಿತ್ರಹಿಂಸೆ ಕೇಸ್​​, ಸಿಬಿಐನಿಂದ 8 ಪೊಲೀಸರ ಬಂಧನ!

ಜಮ್ಮು ಮತ್ತು ಕಾಶ್ಮೀರದ 8 ಪೊಲೀಸ್ ಅಧಿಕಾರಿಗಳನ್ನು ಸಿಬಿಐ (CBI) ತಂಡ ಬಂಧಿಸಿದೆ. ಎರಡು ವರ್ಷಗಳ ಹಿಂದೆ 2023 ರಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ ಒಬ್ಬರಿಗೆ ಈ ಪೊಲೀಸ್ ಅಧಿಕಾರಿಗಳು ಕಸ್ಟಡಿಯಲ್ಲಿ ಇರಿಸಿಕೊಂಡು ಆತನನ್ನು ಅತಿ ಕ್ರೂರವಾಗಿ ನಡೆಸಿಕೊಂಡು ಚಿತ್ರಹಿಂಸೆ ನೀಡಿದ್ದ ಆರೋಪವಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳನ್ನು ಕಸ್ಟಡಿಗೆ ನೀಡಲು ಸಿಬಿಐ ಅಧಿಕಾರಿಗಳು ಶ್ರೀನಗರ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.ಈ ವೇಳೆ ಕಾನ್‌ಸ್ಟೆಬಲ್ ಚೋಹನ್ ಮೇಲಿನ ಕಿರುಕುಳಕ್ಕೆ ಸಹಕರಿಸಿದ್ದಕ್ಕಾಗಿ ಮತ್ತು ತನಿಖೆಗೆ ಅಸಹಕಾರ ತೋರಿದ್ದಕ್ಕಾಗಿ ಸಿಬಿಐ ಮತ್ತಿಬ್ಬರು ಪೊಲೀಸ್‌ ಸಿಬ್ಬಂದಿಯ ಪಾತ್ರವನ್ನು ಶಂಕಿಸಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *