ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರಿಗೆ ಇ.ಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.ಚಳ್ಳಕೆರೆ ಪಟ್ಟಣದಲ್ಲಿರುವ ಕೆ.ಸಿ.ವೀರೇಂದ್ರ ಪಪ್ಪಿ, ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇಡಿ ಅಧಿಕಾರಿಗಳು ಖಾಸಗಿ ವಾಹನಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

