ಟಿಎಪಿಸಿಎಂಎಸ್‌ನ ಆವರಣದಲ್ಲಿ ಗುರುವಾರ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಕಬ್ಬು, ಭತ್ತ, ರಾಗಿ ಬೆಳೆಗಳ ಇಳುವರಿ ಹೆಚ್ಚಿಸುವ ತರಬೇತಿ ಹಾಗೂ ಅರಿವು ಕಾರ್ಯಕ್ರಮದಲ್ಲಿ ಈ ಪ್ರಸಂಗ ನಡೆಯಿತು.ರಸಗೊಬ್ಬರದ ಪೂರೈಕೆಯಲ್ಲಿ ಲೋಪ ಸೇರಿದಂತೆ ಕೃಷಿ ಅಧಿಕಾರಿಗಳು ಬೇಜವಾಬ್ದಾರಿ ವರ್ತನೆ ತೋರುತ್ತಿದ್ದಾರೆ ಎಂದು ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಉಪ ಕೃಷಿ ನಿರ್ದೇಶಕ ಮುನೇಗೌಡ, ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ, ಟಿಎಪಿಸಿಎಂಎಸ್‌ನ ಅಧ್ಯಕ್ಷ ಮಹದೇವು, ಪಶುಸಂಗೋಪನಾ ಇಲಾಖೆಯ ಅಧಿಕಾರಿ ರವಿಶಂಕರ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್, ಅಧಿಕಾರಿಗಳಾದ ರೂಪಾ, ಗವಾಸ್ಕರ್ ಸೇರಿದಂತೆ ಹಲವರು ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

