Breaking News

ವಕೀಲ ಜಗದೀಶ್ ಬಂಧನಕ್ಕೆ ತೆರಳಿದ ಪೊಲೀಸರು ಬರಿಗೈಲಿ ವಾಪಸ್!

ಜಾತಿ ನಿಂದನೆ ಆರೋಪದ ಮೇಲೆ ವಕೀಲ ಜಗದೀಶ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲು ತೆರಳಿದ ಪೊಲೀಸರು ಬರಿಗೈಲಿ ವಾಪಸ್ಸಾಗಿದ್ದಾರೆ. ಜಗದೀಶ್ ಮನೆ ಬಾಗಿಲು ತೆರೆಯಲು ಮತ್ತು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ.ಪೊಲೀಸರು ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರ್ಧರಿಸಲಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *