Breaking News

ಜಾತಿ ಕುರಿತು ಅವಹೇಳನ ಆರೋಪ; ವಕೀಲ ಜಗದೀಶ್‌ ಬಂಧನ!

ಸಾಮಾಜಿಕ ಜಾಲತಾಣದಲ್ಲಿ ಜಾತಿ ಕುರಿತು ನಿಂದನೆ ಮಾಡಿ ಮಾತನಾಡಿದ ಆರೋಪದ ಮೇಲೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ವಕೀಲ ಜಗದೀಶ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬೇಡ್ಕರ್ ದಲಿತ ಧ್ವನಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರು ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *