Breaking News

ISRO BAS | ಭಾರತದ ಮೊದಲ ಬಾಹ್ಯಾಕಾಶ ನಿಲ್ದಾಣ ‘ಬಾಸ್’ ಅನಾವರಣ, 2028ಕ್ಕೆ ಮೊದಲ ಹಂತದ ಉಡಾವಣೆ!

ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಭವಿಷ್ಯಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ‘ಭಾರತೀಯ ಅಂತರಿಕ್ಷ ಸ್ಟೇಷನ್ ಮಾದರಿಯನ್ನು ಅನಾವರಣಗೊಳಿಸಿದೆ.ಬಾಹ್ಯಾಕಾಶ ನಿಲ್ದಾಣವು ಮಾನವನ ಆರೋಗ್ಯದ ಮೇಲೆ ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಣಾಮಗಳನ್ನು ಅಧ್ಯಯನ ಮಾಡಲು ಸಹಕಾರಿಯಾಗಿದೆ. ಇದು ಬಾಹ್ಯಾಕಾಶ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದ್ದು, ಭಾರತವು ವಾಣಿಜ್ಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಡಲಿದೆ. ಜಾಗತಿಕ ಸಹಕಾರ ಮತ್ತು ಯುವ ಪೀಳಿಗೆಯಲ್ಲಿ ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಇದು ಮಹತ್ವದ ವೇದಿಕೆಯಾಗಲಿದೆ.

ಬರೋಬ್ಬರಿ 3.8 ಮೀಟರ್ ಉದ್ದ ಮತ್ತು 8 ಮೀಟರ್ ಅಗಲದ ಈ ಬಿಎಎಸ್-01 ಮಾದರಿಯು ಭಾರತ್ ಮಂಟಪದಲ್ಲಿ ನಡೆದ ಸಮಾರಂಭದ ಪ್ರಮುಖ ಆಕರ್ಷಣೆಯಾಗಿತ್ತು.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *