Breaking News

ನ್ಯೂಯಾರ್ಕ್ ನಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ಐವರು ಭಾರತೀಯರು ಸಾವು.!

ನಯಾಗರಾ ಜಲಪಾತದಿಂದ 54 ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 5 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಪ್ರವಾಸಿ ಬಸ್ನಲ್ಲಿದ್ದ ಐದು ಪ್ರಯಾಣಿಕರು ಶುಕ್ರವಾರ ನ್ಯೂಯಾರ್ಕ್ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ಗಮನ ಬೇರೆಡೆಗೆ ತಿರುಗಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *