Breaking News

ಕೋಲಾರದಲ್ಲಿ ಕೊಲೆ , ತಮಿಳುನಾಡಿನಲ್ಲಿ ಶವ – ಶಿಡ್ಲಘಟ್ಟ ಪೊಲೀಸರ ರೋಚಕ ತನಿಖೆ.!

ಆರು ವರ್ಷದ ಹಿಂದೆ ಶಿಡ್ಲಘಟ್ಟದಿಂದ ಕಿಡ್ನಾಪ್ ಮಾಡಿ, ಕೋಲಾರದಲ್ಲಿ ಕೊಲೆ ಮಾಡಿ, ತಮಿಳುನಾಡಿನಲ್ಲಿ ಶವವನ್ನು ಬಿಸಾಕಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಶಿಡ್ಲಘಟ್ಟ ಬಸ್ ನಿಲ್ದಾಣದ ಬಳಿ ಆಟೋ ಚಾಲಕನಾಗಿದ್ದ ಗಿರೀಶ್‌ ಈ ಹಿಂದೆ ಆರೋಪಿಗಳಾದ ಜಾಕಿ, ಹರೀಶ್ ಜೊತೆ ಕ್ಷುಲ್ಲಕ ಕಾರಣಕ್ಕೆ ನಾಲ್ಕೈದು ಬಾರಿ ಜಗಳವಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಆರೋಪಿಗಳು ತಮ್ಮ ಸ್ನೇಹಿತರ ಜೊತೆಗೂಡಿ ಕೊಲೆ ಮಾಡಲು ಸಂಚು ರೂಪಿಸಿದ್ದರು.ಸುಮಾರು ಆರು ವರ್ಷಗಳ ಕಾಲ ತನಿಖೆ ನಡೆಸಿದ ತಮಿಳು ನಾಡು ಪೊಲೀಸರು ಕೊಲೆಯ ಬಗ್ಗೆ ಸರಿಯಾದ ಮಾಹಿತಿ ಸಿಗದ ಹಿನ್ನಲೆ ಕೇಸ್ ಅನ್ನು ಕರ್ನಾಟಕ ಪೊಲೀಸರಿಗೆ ವರ್ಗಾವಣೆ ಮಾಡಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *