Breaking News

ಶಿವಮೊಗ್ಗ :ತಾನೇ ಹೆರಿಗೆ ಮಾಡ್ಕೊಂಡು ಬ್ಲೇಡ್​​ ನಿಂದ ಕೊಯ್ದು ಮಗು ಹತ್ಯೆ!!

ಶಿವಮೊಗ್ಗ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್​ನ ಶೌಚಾಲಯಲದಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ದೊಡ್ಡಪೇಟೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ತಾಯಿಯೇ 1 ದಿನ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದ ಶೈಲಾ ಕೊಲೆ ಮಾಡಿದ ಆರೋಪಿ. ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *