Breaking News

ಹುಬ್ಬಳ್ಳಿ :ಪಾತ್ರೆ ವಿಚಾರಕ್ಕೆ ಗಲಾಟೆ: ತಂದೆಗೆ ಚಾಕುವಿನಿಂದ 4 ಬಾರಿ ಇರಿದ ಮಗ!

ಕ್ಷುಲ್ಲಕ ಕಾರಣಕ್ಕೆ ಮಗ ಚಾಕುವಿನಿಂದ ತಂದೆಗೆ ಇರಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಸದ್ಯ, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಯಲ್ಲಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಯಲ್ಲಪ್ಪ ಅವರ ಹೊಟ್ಟೆ, ಬೆನ್ನು, ಎದೆ ಸೇರಿದಂತೆ ನಾಲ್ಕು ಕಡೆ ಚಾಕುವಿನಿಂದ ಇರಿಯಲಾಗಿದೆ. ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ನಡೆದಿದೆ. ಗಾಯಾಳು ಯಲ್ಲಪ್ಪ ಸಂಕುದ್​ (72) ಅವರನ್ನು ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆಗೆ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *