ತಾಲ್ಲೂಕಿನ ನದಿ ಪಾತ್ರದಲ್ಲಿ ವಾಸಿಸುತ್ತಿರುವರನ್ನು ಮನವಲಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಈಗಾಗಲೇ ಗುರುತಿರುವ ಕಾಳಜಿ ಕೇಂದ್ರಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.ಅಫಜಲಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಫಾಜಿಯಾ ತರನ್ನುಮ್ ಮಾತನಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

